ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪುತ್ರರಿಂದ ನೀಚ ಕೃತ್ಯ

ಕ್ರೈಂ ಜಿಲ್ಲಾ ಸುದ್ದಿ

ಹಾವೇರಿ-

ಗ್ರಾಮ ಪಂಚಾಯತ್ ಅಧ್ಯಕ್ಷೆ ಪುತ್ರರಿಬ್ಬರು ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಪ್ರಸನ್ನ ಸುಣಗಾರ (17) ವರ್ಷ ಮತ್ತು ನೀಲಪ್ಪ ಸುಣಗಾರ(14) ವರ್ಷ ಎಂಬುವರ ಮೇಲೆ ಆರೋಪ ಕೇಳಿ ಬಂದಿದ್ದು ತಡಸ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲು ಮಾಡಲಾಗಿದೆ 

13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು ಸದ್ಯ ಬಾಲಕಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ. ಮಡ್ಲಿ ಗ್ರಾಮಮಪಂಚಾಯತ್ ಅಧ್ಯಕ್ಷೆ ಚೆನ್ನವ್ವ ಸುಣಗಾರ ರವರ ಮಕ್ಕಳು ಈ ಕೃತ್ಯ ಎಸಗಿದ್ದಾರೆ ಅತ್ಯಾಚಾರಗೈದ ಇಬ್ಬರು ಅಪ್ರಾಪ್ತರು ಎಂದು ತಿಳಿದು ಬಂದಿದೆ 

ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ 

Leave a Reply

Your email address will not be published. Required fields are marked *