ಲೀಡ್ ವಿದ್ಯಾರ್ಥಿಗಳಿಂದ ಕಾರ್ಗಿಲ್ ಯುದ್ದದಲ್ಲಿ ಹುತಾತ್ಮರಾದ ಸೈನಿಕರ ಸ್ಮರಣೆ

ಚಿತ್ರದುರ್ಗ ಜಿಲ್ಲಾ ಸುದ್ದಿ

ಹಿರಿಯೂರು /ಮೊಳಕಾಲ್ಮೂರು :
ನಿನ್ನೆ ನಡೆದ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ದೇಶ್ಪಾಂಡೆ ಪ್ರತಿಷ್ಠಾನದ ಲೀಡ್ ಕಾರ್ಯಕ್ರಮದ ವಿದ್ಯಾರ್ಥಿಗಳಾದ ಹಿರಯೂರು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿನಿ ಹಾಗೂ ಮೊಳಕಾಲ್ಮೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ದಿವ್ಯ ಬಿ.ಎನ್ ದೀಪ ಬೆಳಗಿಸುವುದರ ಮೂಲಕ ಕಾರ್ಗಿಲ್ ಯುದ್ದದಲ್ಲಿ ಮೃತರಾದ ಸೈನಿಕರನ್ನ ಸ್ಮರಿಸಿದ್ದಾರೆ ಎಂದು ಲೀಡ್ ಚಿತ್ರದುರ್ಗ ವಿಭಾಗದ ಕಾರ್ಯಕ್ರಮ ಸಂಯೋಜಕಿ ತನ್ವಿರ್ ತಾಜ್ ತಿಳಿಸಿದ್ದಾರೆ

Leave a Reply

Your email address will not be published. Required fields are marked *