ನಿನ್ನಂಥ ಅಪ್ಪ ಇಲ್ಲ ‘ ಅಂತ ಮಗನೇಕೆ ಹೇಳಲ್ಲ? FATHER’S DAY SPECIAL
ಆ ? ಮಗ, ಈ? ಮಗ, ಹ? ಮಗ, ರ?ಮಗ? ಯಾವುದೇ ಬೈಗುಳಗಳನ್ನು ಬೇಕಾದರೂ ತೆಗೆದುಕೊಳ್ಳಿ. ಬಹುತೇಕ ಎಲ್ಲ ಬೈಗುಳಗಳೂ ಅಮ್ಮನನ್ನೇ ಗುರಿಯಾಗಿಸಿಕೊಂಡಿರುತ್ತವೆ. ಅಪ್ಪನ ವಿರುದ್ಧದ ಅವಾಚ್ಯ ಪದಗಳನ್ನು ಹುಡುಕಿದರೂ, ತಲೆಕೆರೆದುಕೊಂಡು ಯೋಚಿಸಿದರೂ ತಟ್ಟನೆ ಯಾವುದೇ ಹೊಲಸು ಬೈಗುಳಗಳು ನೆನಪಾಗುವುದಿಲ್ಲ. ಅತ್ಯಂತ ಹೀನಾತಿ ಹೀನ ಬೈಗುಳಗಳಿರುವುದೇ ಅಮ್ಮನ ವಿರುದ್ಧ. ಬಹುಶಃ ಉದ್ದೇಶಪೂರ್ವಕವಾಗಿಯೇ ಇಂತಹ ಬೈಗುಳಗಳನ್ನು ಸೃಷ್ಟಿ ಮಾಡಿದ್ದಾರೇನೋ! ಅಷ್ಟಕ್ಕೂ ಒಬ್ಬ ಹುಡುಗನಿರಬಹುದು, ಗಂಡಸಾಗಿರಬಹುದು. ಆತನಿಗೆ ಹೆಚ್ಚಾಗಿ ಸಿಟ್ಟು ಬರುವುದು ಅಮ್ಮನಿಗೆ ಬೈದಾಗಲೇ. ಈ ಅಮ್ಮ-ಮಗನ ಸಂಬಂಧವೇ ಅಂಥದ್ದು. […]
ಇನಷ್ಟು ಓದಿ