ಚಿತ್ರದುರ್ಗ ಜಿಲ್ಲೆಯಲ್ಲಿ 10 ಜನರಿಗೆ ಕೋವಿಡ್ ಸೋಂಕು ದೃಢ: ಸೋಂಕಿತರ ಸಂಖ್ಯೆ 130 ಕ್ಕೆ ಏರಿಕೆ

ಚಿತ್ರದುರ್ಗ  : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ ಮತ್ತೆ 10 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 130 ಕ್ಕೆ ಏರಿಕೆಯಾದಂತಾಗಿದೆ. ಮಂಗಳವಾರದ ವರದಿಯಲ್ಲಿ ಚಿತ್ರದುರ್ಗದ 52 ವರ್ಷದ ಪುರು, 40 ವರ್ಷದ ಪುರುಷ, ಚಿತ್ರದುರ್ಗ ತಾಲ್ಲೂಕಿನ 25 ವರ್ಷದ ಪುರುಷ, 36 ವರ್ಷದ ಪುರುಷ, ಹಿರಿಯೂರಿನ 25 ವರ್ಷದ ಮಹಿಳೆ, 34 ವರ್ಷದ ಮಹಿಳೆ, ಹಿರಿಯೂರು ತಾಲ್ಲೂಕಿನ 21 ವರ್ಷದ ಪುರುಷ, ಹೊಸದುರ್ಗದ 50 ವರ್ಷದ ಪುರುಷ, ಹೊಸದುರ್ಗ […]

ಇನಷ್ಟು ಓದಿ

ಪಿ.ಯು.ಸಿ ಜಿಲ್ಲಾವಾರು ಪಲಿತಾಂಶ ಪ್ರಕಟ : ಚಿತ್ರದುರ್ಗ 30 ನೇ ಸ್ಥಾನ

ಬೆಂಗಳೂರು : ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು.ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಈ ವರ್ಷ ಒಟ್ಟಾರೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರಮಾಣ ಶೇಕಡಾ 61.80 ಆಗಿದೆ. ಕಳೆದ ವರ್ಷಕ್ಕಿಂತ ಶೇಕಡಾ 0.7ರಷ್ಟು ಫಲಿತಾಂಶ ಹೆಚ್ಚಾಗಿದ್ದು ಕಳೆದ ವರ್ಷ ಶೇಕಡಾ 61.73 ಫಲಿತಾಂಶ ಬಂದಿತ್ತು.ಜಿಲ್ಲಾವಾರು ಫಲಿತಾಂಶವನ್ನು ಕೂಡ ಪ್ರಕಟಿಸಲಾಗಿದ್ದು ,ಜಿಲ್ಲಾವಾರು ಪಲಿತಾಂಶವನ್ನು ಕೂಡ ಪ್ರಕಟಿಸಲಾಗಿದ್ದು ಚಿತ್ರದುರ್ಗ 56.8 % ಶೇಕಡವಾರು ಫಲಿತಾಂಶ ಬಂದಿದೆ  ಕಳೆದಭಾರಿಗಿಂತ 5 % ಫಲಿತಾಂಶ  ಜಾಸ್ತಿ […]

ಇನಷ್ಟು ಓದಿ

Big Exclusive | ಕೊರೊನ ಇದೆ ಅಂತೇಳಿ ಆಸ್ಪತ್ರೆಗೆ ಸೇರಿಸಿದ್ದರು ಮುಂದೇನಾಯ್ತು ? ಆಡಿಯೋ ಸಂಭಾಷಣೆ

ದಾವಣಗೆರೆ : ಕೊರೊನ ಮಹಾಮಾರಿ ಇಡೀ ಜಗತ್ತಿಗೆ ಬಂದಡಗಿದ್ದು ಜನರನ್ನು ಭಯಬೀತರನ್ನಾಗಿಸಿದೆ ಆದ್ರೆ ಇಂತಹ ಸಂದರ್ಭದಲ್ಲಿ ಕೊರೋನ ಹೆಸರಲ್ಲಿ ಜನರು ಮೊಸ ಹೋಗುತಿದ್ದಾರ ಎಂಬ ಸಂಶಯ ವ್ಯಕ್ತವಾಗಿದೆ , ಹೌದು ಚನ್ನಗಿರಿಯ ವ್ಯಕ್ತಿ ಒರ್ವರನ್ನು ಕೊರೊನ ಪಾಸಿಟಿವ್ ಇದೆ ಎಂದು ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದಾರೆ ಆದ್ರೆ ಅಲ್ಲಿ ಹೋದ ಮೇಲೆ ಆ ವ್ಯಕ್ತಿಗೆ ಮೊದಲ ದಿನ ಎರಡು ಮಾತ್ರೆ ಬಿಟ್ಟರೆ ಮತ್ತೇನು ಕೊಟ್ಟಿಲ್ಲ ಎಂದು ತನ್ನ ಸಂಬಂದಿಯ ಬಳಿ ಪೋನಿನಲ್ಲಿ ಹೇಳಿಕೊಂಡಿದ್ದಾರೆ ,ಅದರ ಪೂರ್ತಿ ಆಡಿಯೋ ಡಿಟೇಲ್ಸ್ […]

ಇನಷ್ಟು ಓದಿ

ಚಿತ್ರದುರ್ಗ- ಜಿಲ್ಲಾ ಪಂಚಾಯಿತಿ ಸಿಇಒ ಅಧಿಕಾರ ಸ್ವೀಕಾರ

ಚಿತ್ರದುರ್ಗ :   ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಟಿ.ಯೋಗೇಶ್ ಶನಿವಾರ ಅಧಿಕಾರ ಸ್ವೀಕರಿಸಿದರು.  ಯೋಗೇಶ್ ರವರು ಮೈಸೂರು ಹಾಗೂ ಮಂಡ್ಯ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿರುವರು.    ಈ ಹಿಂದೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಎಸ್. ಹೊನ್ನಾಂಬ ಅವರು ನೂತನ ಸಿ.ಇ.ಓರವರಿಗೆ ಅಧಿಕಾರ  ಹಸ್ತಾಂತರಿಸಿದರು. Share

ಇನಷ್ಟು ಓದಿ

ಲಾಕ್ ಡೌನ್ ಎಫೆಕ್ಟ್ – ಬಸವ ಪುತ್ಥಳಿ ಹಿಡಿದು ವಿವಾಹವಾದ ನವ ಜೋಡಿ

ಚಿತ್ರದುರ್ಗ : ಅಂಬೇಡ್ಕರ್ ನಗರದ ಜನಸಾಗರ ಪ್ರೆಸ್ ಬಳಿಯ ಮಾರಿಕಾಂಭ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಭಾನುವಾರ ಬಸವ ಜಯಂತಿ ಅಂಗವಾಗಿ ನವಜೋಡಿಗಳು ಬಸವ ಪುತ್ಥಳಿ ಹಿಡಿದುಕೊಂಡು ಸಿಮೀತ ಜನರೊಂದಿಗೆ ಸಮಾಜಿಕ ಅಂತರ ಕಾಪಾಡಿಕೊಂಡು ವರನು ವಧುವಿಗಿ ತಾಳಿ ಕಟ್ಟಿ ಪರಸ್ಪರ ಹಾರ ಬದಲಾಯಿಸುವುದರ ಮೂಲಕ ಲಾಕ್ ಡೌನ್ ನಡುವೆ ಸರಳವಾಗಿ ಮದುವೆ ನೇರವೇರಿತು. ಜಿಲ್ಲಾಡಳಿತದಿಂದ ಮದುವೆಗೆ ಅನುಮತಿ ಪಡೆದ ವಧು ಹಾಗೂ ವರನ ಕಡೆಯ 20 ಜನರು ಮಾತ್ರ ಭಾಗವಹಿಸಿ ಸಮಾಜಿಕ ಅಂತರ ಕಾಪಾಡಿಕೊಂಡು ಸರಳತೆಯಿಂದ ಕಟುಂಬ […]

ಇನಷ್ಟು ಓದಿ

ಸೋಂಕು ನಿವಾರಕ ಮಾರ್ಗಕ್ಕೆ ಚಾಲನೆ ಜನಸಂದಣಿ ಇರುವೆಡೆ ಸೋಂಕು ನಿವಾರಕ ಮಾರ್ಗಗಳ ಅಳವಡಿಕೆಗೆ ಚಿಂತನೆ- ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಜಿಲ್ಲೆಯಲ್ಲಿ ಈಗಾಗಲೇ ಎರಡು ಕಡೆ ಕೋವಿಡ್-19 ಸೋಂಕು ನಿವಾರಕ ಮಾರ್ಗ ಅಳವಡಿಸಲಾಗಿದೆ. ಅಲ್ಲದೆ ಹೆಚ್ಚು ಜನಸಂದಣಿ ಇರುವ ಇನ್ನಷ್ಟು ಕಡೆಗಳಲ್ಲಿ ಸೋಂಕು ನಿವಾರಕ ಮಾರ್ಗ ಅಳವಡಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಿದ್ಧಪಡಿಸಿರುವ ಸೋಂಕು ನಿವಾರಕ ಮಾರ್ಗಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ಚಿತ್ರದುರ್ಗ ನಗರದಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಅತಿ ಕಡಿಮೆ ವೆಚ್ಚದಲ್ಲಿ ಸೋಂಕು […]

ಇನಷ್ಟು ಓದಿ
Featured Video Play Icon

ದಾವಣಗೆರೆಯ 3 ಸೊಂಕಿತರು ಗುಣಮುಖ – ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ

ದಾವಣಗೆರೆ – ದಾವಣಗೆರೆಯಲ್ಲಿ  ಕೊರೋನದಿಂದ ಆಸ್ಪತ್ರೆ ಸೇರಿದ್ದ ಮೂರು ಜನ ರೋಗಿಗಳ ಪೈಕಿ ಇಬ್ಬರನ್ನು ನಿನ್ನೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ದಾವಣಗೆರೆಯಲ್ಲಿ‌ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ‌ ಹೇಳಿದ್ದಾರೆ . ಜಿಲ್ಲಾಧಿಕಾರಿ ಕಚೇರಿಯಲ್ಲಿ  ಮಾಧ್ಯಮ ಸಭೆ ನಡೆಸಿ ಮಾತನಾಡಿದ ಅವರು ಮೂವರಲ್ಲಿ‌ ಇಬ್ಬರನ್ನು  ನಿನ್ನೆ ಡಿಸ್ಚಾರ್ಜ್ ಮಾಡಲಾಗಿದೆ ರಾಜ್ಯ ಆರೋಗ್ಯ ಇಲಾಖೆಯಿಂದ ಅನುಮತಿ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಗಿದೆ  ಇನ್ಸ್ಟಿಟ್ಯೂ ಟ್ ಕ್ವಾರಂಟೈನ್ ಒಳಪಡಿಸಲಾಗಿದೆ ದಾವಣಗೆರೆ ನಗರದ ಜಿಎಂಐಟಿ ಗೆಸ್ಟ್ ಹೌಸ್ ಸುಪರ್ದಿಗೆ ತೆಗೆದುಕೊಂಡು 14 ದಿ‌ನ ಕ್ವಾರಂಟೈನ್ […]

ಇನಷ್ಟು ಓದಿ

ಚಿತ್ರದುರ್ಗದ ಖಾಸಗಿ ಆಸ್ಪತ್ರೆಗಳು ಆರೋಗ್ಯ ಇಲಾಖೆಯ ವಶಕ್ಕೆ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅದೇಶ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಮಿಕ ರೋಗ ಹರಡದಂತೆ ತಡೆಯಲು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಚಿತ್ರದುರ್ಗ ನಗರದ ಒಟ್ಟು 10 ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂಗಳನ್ನು ತಾತ್ಕಾಲಿಕವಾಗಿ ಕ್ವಾರಂಟೈನ್ ಸೌಲಭ್ಯ ಒದಗಿಸುವ ಕಟ್ಟಡಗಳೆಂದು ಗುರುತಿಸಿ, ಈ ಕಟ್ಟಡಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ವಶಕ್ಕೆ ನೀಡಿ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೋವಿಡ್-19 ವೈರಾಣು ನಿಯಂತ್ರಣಕ್ಕಾಗಿ ಸಾರ್ವಜನಿಕರಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಕ್ವಾರಂಟೈನ್ ಸೌಲಭ್ಯ ಕಟ್ಟಡವನ್ನು ಒದಗಿಸಲು ಜಿಲ್ಲೆಯಲ್ಲಿ […]

ಇನಷ್ಟು ಓದಿ

ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ವಕೀಲರ ಧರಣಿ

ಚಿತ್ರದುರ್ಗ: ಜಾತಿ, ಧರ್ಮಗಳ ವಿರುದ್ದ ಒಡಕು ಮೂಡಿಸಲು ಹೊರಟಿರುವ ಕೋಮುವಾದಿ ಬಿಜೆಪಿ.ಪೌರತ್ವ ಕಾಯಿದೆ ತಿದ್ದುಪಡಿ ತರಲು ಮುಂದಾಗಿರುವುದರ ವಿರುದ್ದ ಹೋರಾಟ ನಿರಂತರವಾಗಿರಬೇಕೆoದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ತಿಳಿಸಿದರು. ಕೇಂದ್ರ ಸರ್ಕಾರದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ದ ಜಿಲ್ಲಾ ಮುಸ್ಲಿಂ ಅಡ್ವೊಕೇಟ್ಸ್ ವೆಲ್‌ಫೇರ್ ಟ್ರಸ್ಟ್ನವರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಕಳೆದ ಆರು ದಿನಗಳಿಂದ ನಡೆಸುತ್ತಿರುವ ಧರಣಿಯಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದ ಬಿ.ಎನ್.ಚಂದ್ರಪ್ಪ ಹಿಂದೂ-ಮುಸಲ್ಮಾನರ ಭಾವೈಕ್ಯತೆಗೆ ಧಕ್ಕೆ ತರಲು ಹೊರಟಿರುವ ಪ್ರಧಾನಿ ಮೋದಿ ಹಾಗೂ ಅಮಿತ್‌ಷಾ ಇವರುಗಳು ಈಗ ಸಿಎಎ, […]

ಇನಷ್ಟು ಓದಿ

ಮಹಾತ್ಮಗಾoಧಿ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಾಂಗ್ರೇಸ್ ಪ್ರತಿಭಟನೆ

ಚಿತ್ರದುರ್ಗ: ಸತ್ಯ ಮತ್ತು ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟ ರಾಷ್ಟçಪಿತ ಮಹಾತ್ಮಗಾಂಧಿಯನ್ನು ಅವಹೇಳನವಾಗಿ ಮಾತನಾಡಿರುವ ಬಿಜೆಪಿ.ಸಂಸದ ಅನಂತಕುಮಾರ ಹೆಗಡೆ ವಿರುದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ. ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ ನಾಲಿಗೆ ಮೇಲೆ ಹಿಡಿತವಿಲ್ಲದ ಕಾರವಾರದ ಸಂಸದ ಅನಂತಕುಮಾರ ಹೆಗಡೆ ಮಹಾತ್ಮಗಾಂಧಿಯ ಬಗ್ಗೆ ಕೇವಲವಾಗಿ ಮಾತನಾಡಿ ಇಡೀ ಸ್ವಾತಂತ್ರ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಕೂಡಲೆ ಅವರು ದೇಶದ ಜನರ ಕ್ಷಮೆ […]

ಇನಷ್ಟು ಓದಿ