ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ವಕೀಲರ ಧರಣಿ

ಚಿತ್ರದುರ್ಗ: ಜಾತಿ, ಧರ್ಮಗಳ ವಿರುದ್ದ ಒಡಕು ಮೂಡಿಸಲು ಹೊರಟಿರುವ ಕೋಮುವಾದಿ ಬಿಜೆಪಿ.ಪೌರತ್ವ ಕಾಯಿದೆ ತಿದ್ದುಪಡಿ ತರಲು ಮುಂದಾಗಿರುವುದರ ವಿರುದ್ದ ಹೋರಾಟ ನಿರಂತರವಾಗಿರಬೇಕೆoದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ತಿಳಿಸಿದರು. ಕೇಂದ್ರ ಸರ್ಕಾರದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ದ ಜಿಲ್ಲಾ ಮುಸ್ಲಿಂ ಅಡ್ವೊಕೇಟ್ಸ್ ವೆಲ್‌ಫೇರ್ ಟ್ರಸ್ಟ್ನವರು ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಕಳೆದ ಆರು ದಿನಗಳಿಂದ ನಡೆಸುತ್ತಿರುವ ಧರಣಿಯಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದ ಬಿ.ಎನ್.ಚಂದ್ರಪ್ಪ ಹಿಂದೂ-ಮುಸಲ್ಮಾನರ ಭಾವೈಕ್ಯತೆಗೆ ಧಕ್ಕೆ ತರಲು ಹೊರಟಿರುವ ಪ್ರಧಾನಿ ಮೋದಿ ಹಾಗೂ ಅಮಿತ್‌ಷಾ ಇವರುಗಳು ಈಗ ಸಿಎಎ, […]

ಇನಷ್ಟು ಓದಿ

ಮಹಾತ್ಮಗಾoಧಿ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ಅನಂತ್ ಕುಮಾರ್ ಹೆಗಡೆ ವಿರುದ್ಧ ಚಿತ್ರದುರ್ಗ ಜಿಲ್ಲಾ ಕಾಂಗ್ರೇಸ್ ಪ್ರತಿಭಟನೆ

ಚಿತ್ರದುರ್ಗ: ಸತ್ಯ ಮತ್ತು ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ ತಂದುಕೊಟ್ಟ ರಾಷ್ಟçಪಿತ ಮಹಾತ್ಮಗಾಂಧಿಯನ್ನು ಅವಹೇಳನವಾಗಿ ಮಾತನಾಡಿರುವ ಬಿಜೆಪಿ.ಸಂಸದ ಅನಂತಕುಮಾರ ಹೆಗಡೆ ವಿರುದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ. ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ ನಾಲಿಗೆ ಮೇಲೆ ಹಿಡಿತವಿಲ್ಲದ ಕಾರವಾರದ ಸಂಸದ ಅನಂತಕುಮಾರ ಹೆಗಡೆ ಮಹಾತ್ಮಗಾಂಧಿಯ ಬಗ್ಗೆ ಕೇವಲವಾಗಿ ಮಾತನಾಡಿ ಇಡೀ ಸ್ವಾತಂತ್ರ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಕೂಡಲೆ ಅವರು ದೇಶದ ಜನರ ಕ್ಷಮೆ […]

ಇನಷ್ಟು ಓದಿ

ದ್ವೇಷ ಅಳಿಸಿ ಪ್ರೀತಿ ಉಳಿಸುವ ಕೆಲಸವಾಗಬೇಕಾಗಿದೆ-ಸಾಹಿತಿ ಡಾ.ಬಿ.ಎಲ್.ವೇಣು

ಚಿತ್ರದುರ್ಗ: ಕೇಂದ್ರ ಕೋಮುವಾದಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯಿದೆ ತಿದುಪಡಿ ವಿರುದ್ದ ಶಾಂತಿಯುತ ಹೋರಾಟದ ಮೂಲಕ ದ್ವೇಷ ಅಳಿಸಿ ಪ್ರೀತಿ ಉಳಿಸುವ ಕೆಲಸವಾಗಬೇಕಾಗಿದೆ ಎಂದು ಸಾಹಿತಿ ಡಾ.ಬಿ.ಎಲ್.ವೇಣು ತಿಳಿಸಿದರು. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಏತಕ್ಕಾಗಿ ಚಿತ್ರದುರ್ಗ ಜನಜಾಗೃತಿ ಅಭಿಯಾನದಿಂದ ಪತ್ರಕರ್ತರ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸಾಮಾಜಿಕ ಕಾರ್ಯಕರ್ತರ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ಜಾತ್ಯಾತೀತ ಭಾರತದಲ್ಲಿ ರಾಜಕಾರಣಿಗಳಿಗೆ ಧರ್ಮವೇ ಬಂಡವಾಳವಾಗಿದೆ. ಎಪ್ಪತ್ತು ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಎಂದಿಗೂ ದ್ವೇಷದ ಬೀಜ ಬಿತ್ತಲಿಲ್ಲ. ಕೋಮುವಾದಿ ಬಿಜೆಪಿ […]

ಇನಷ್ಟು ಓದಿ

ಮಾಜಿ ಸಚಿವ ಡಿ.ಮಂಜುನಾಥ್ ಇನ್ನಿಲ್ಲ

  ಚಿತ್ರದುರ್ಗ : ಹಿರಿಯೂರು ವಿಧಾನಸಭ ಕ್ಷೇತ್ರದಿಂದ ಸತತವಾಗಿ ಗೆಲುವು ಸಾಧಿಸಿ ನಾನಾ ಖಾತೆಗಳಿಗೆ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಮಾಜಿ ಸಚಿವ ಹಿರಿಯ ರಾಜಕಾರಣಿ ಡಿ ಮಂಜುನಾಥ್ ದೈವಾಧೀನರಾಗಿದ್ದಾರೆ. ಧೀರ್ಘ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತೋಟದ‌ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ರಾಜಕೀಯದಿಂದ ತಟಸ್ಥರಾಗಿದ್ದರು. ಇತ್ತೀಚಿಗೆ ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆ, ಬೆಂಗಳೂರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ರು. ಅದ್ರೇ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪತ್ನಿ, ಮೂವರು ಗಂಡು ಮಕ್ಕಳು ಹಾಗು […]

ಇನಷ್ಟು ಓದಿ

ನಾಗರಿಕತ್ವ ಮಸೂದೆ ದೇಶಾದ್ಯಂತ ಜಾರಿ-ರಾಷ್ಟ್ರಪತಿ ಸಹಿ

ನವದೆಹಲಿ: ಈಶಾನ್ಯ ಭಾರತದಲ್ಲಿ ದಂಗೆಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ಈ ಮೂಲಕ ಮಸೂದೆಯು ಕಾಯ್ದೆ ರೂಪ ಪಡೆದುಕೊಂಡಿದ್ದು, ಮಧ್ಯರಾತ್ರಿಯಿಂದಲೇ ವಿವಾದಿತ ಕಾನೂನು ದೇಶಾದ್ಯಂತ ಜಾರಿ ಆಗಿದೆ. ನೆರೆಯ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ 2014ರೊಳಗೆ ವಲಸೆ ಬಂದಿರುವ ಹಿಂದೂ, ಕ್ರಿಶ್ಚಿಯನ್, ಬೌದ್ಧ, ಜೈನ ಮತ್ತು ಪಾರ್ಸಿ ಮತಸ್ಥರಿಗೆ ಭಾರತದ ಪೌರತ್ವವನ್ನು ನೀಡಲಾಗುತ್ತದೆ. ಭಾರೀ ಚರ್ಚೆಗೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಮಸೂದೆ ಬುಧವಾರ ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ರಾಜ್ಯ ಸಭೆಯಲ್ಲಿ ಮಸೂದೆಯ ಪರವಾಗಿ […]

ಇನಷ್ಟು ಓದಿ
Featured Video Play Icon

ಪೀಠ ತ್ಯಾಗ ಮಾಡುತ್ತಾರಂತೆ ಸಾಣೇಹಳ್ಳಿ ಸ್ವಾಮೀಜಿ..!

ಚಿತ್ರದುರ್ಗ: ಸಾವು ಯಾರಿಗೆ ಯಾವಾಗ ಹೆಂಗೆ ಬರುತ್ತೋ ಗೊತ್ತಿಲ್ಲ ಅದು ಬರುವ ಮುನ್ನವೇ ಜವಬ್ದಾರಿ ನಿರ್ವಹಿಸುವವರು ನಮ್ಮ ಜಾಗಕ್ಕೆ ಬರಬೇಕೆಂಬ ಬಯಕೆ ನಮ್ಮದು ಎಂದು ಸಾಣೇಹಳ್ಳಿಯಲ್ಲಿ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.  ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ಗ್ರಾಮದಲ್ಲಿರುವ ತರಳಬಾಳು ಶಾಖ ಮಟ್ಟದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನಾ ಕಾರ್ಯಕ್ರಮದ ಸಮಯದಲ್ಲಿ ಮಾತನಾಡಿದ ಸ್ವಾಮೀಜಿ ಪೀಠದಿಂದ ನಿವೃತ್ತಿಯ ಬಗ್ಗೆ  ಮಾತನಾಡಿದ್ದಾರೆ ಆದಷ್ಟು ಬೇಗ ಉತ್ತರಾಧಿಕಾರಿ ಆಯ್ಕೆ ಮಾಡಿ ಜವಬ್ದಾರಿ ವರ್ಗಾಯಿಸುವಂತೆ  ಸಮಾಜದ ಮುಖಂಡರು […]

ಇನಷ್ಟು ಓದಿ
Featured Video Play Icon

ಕಾಂಗ್ರೆಸ್ ನವರು ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಟ್ಟಿರಲಿಲ್ಲ. – ಶ್ರೀರಾಮುಲು

[embedyt] https://www.youtube.com/watch?v=wjz4E9ti3iA[/embedyt]

ಇನಷ್ಟು ಓದಿ

ರಾಹುಲ್ ಗಾಂಧಿ ಪಲಾಯನ ಕಾಂಗ್ರೆಸ್ ದೊಡ್ಡ ಸಮಸ್ಯೆ-ಸಲ್ಮಾನ್ ಖುರ್ಷಿದ್

ಕಾಂಗ್ರೆಸ್‍ನ ಬಹುದೊಡ್ಡ ಸಮಸ್ಯೆ ಪಕ್ಷದ ನಾಯಕ ರಾಹುಲ್ ಗಾಂಧಿ ಪಲಾಯನ ಮಾಡುತ್ತಿರುವುದು. ಅಲ್ಲದೆ, ಸೋನಿಯಾ ಗಾಂಧಿಯವರು ಪಕ್ಷದ ಅಧ್ಯಕ್ಷರ ಆಯ್ಕೆಯಲ್ಲಿ ಹಾಗೂ ಪಕ್ಷದ ಕಾರ್ಯಚಟುವಟಿಕೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಶಿದ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ಯಾಕೆ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇವೆ ಎಂಬುದನ್ನು ಚರ್ಚಿಸಲು ಸಹ ಯಾರೂ ಒಟ್ಟಿಗೆ ಸೇರಿಲ್ಲ. ನಮ್ಮ ನಾಯಕರು ಪಲಾಯನ ಮಾಡಿರುವುದೇ ಬಹುದೊಡ್ಡ ಸಮಸ್ಯೆಯಾಗಿದೆ. ಅಲ್ಲದೆ ಈ ವರೆಗೆ ಪಕ್ಷದ ಅಧ್ಯಕ್ಷರನ್ನು […]

ಇನಷ್ಟು ಓದಿ

ಸಂಘಟನಾತ್ಮಕ ವೀರ ಕೇರಳ, ಆಂಧ್ರದಲ್ಲಿ ಪಕ್ಷಕ್ಕೆ ಎಷ್ಟು ಸೀಟು ತಂದು ಕೊಟ್ಟರು: ಸಂತೋಷ್ ವಿರುದ್ಧ ಯತ್ನಾಳ್ ಕಿಡಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಶಾಸಕರು, ದಕ್ಷಿಣ ಭಾರತದಲ್ಲಿ ಸಂಘಟನಾತ್ಮಕ ಚತುರರು, ವೀರರು, ಧೀರರು ಎಂದು ಹೇಳಿಕೊಳ್ಳುವವರು ಕೇರಳ, ಆಂಧ್ರಪ್ರದೇಶದ ಉಸ್ತುವಾರಿ ಹೊಂದಿದ್ದಾಗ ಎಷ್ಟು ಸೀಟು ಗೆದ್ದು ತಂದರು. ಕೇರಳದಲ್ಲಿ ಐದು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಭಾಷಣ ಮಾಡಿದರು. ಕೊನೆಗೆ ಗೆದ್ದಿದ್ದು ಎಷ್ಟು? ಒಂದೇ ಒಂದು ಲೋಕಸಭಾ ಕ್ಷೇತ್ರದಲ್ಲಿ ಗೆದ್ದು ಬರಲಿಲ್ಲ. ಬರೀ ಕಥೆ ಹೇಳಿದರು ಎಂದು ಬಿ.ಎಸ್.ಸಂತೋಷ್ […]

ಇನಷ್ಟು ಓದಿ