ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ ಪರೀಕ್ಷೆಗೆ ಆನ್‍ಲೈನ್ ತರಬೇತಿ

ಧಾರವಾಡ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ಆಯೋಜಿಸಿದೆ. ಆಸಕ್ತರು ಆಗಸ್ಟ್ 07, 2020 (ರಜಾ ದಿನಗಳನ್ನು ಹೊರತುಪಡಿಸಿ) ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು […]

ಇನಷ್ಟು ಓದಿ

ಎಟಿಎಸ್ ಎಲ್ಜಿಯಿಂದ ವಾಹನ ಕ್ರಿಮಿನಾಶಕ ಸೊಲ್ಯೂಶನ್ ಬಿಡುಗಡೆ

ಬೆಂಗಳೂರು: ಭಾರತದ ಅಗ್ರಗಣ್ಯ ಗ್ಯಾರೇಜ್ ಸಾಧನಗಳ ಉತ್ಪಾದನೆ ಮತ್ತು ವಿತರಣಾ ಸಂಸ್ಥೆಯಾದ ಮತ್ತು ಎಲ್ಜಿ ಈಕ್ವಿಪ್‍ಮೆಂಟ್ಸ್ ಲಿಮಿಟೆಡ್‍ನ ಕಂಪ್ರೆಸ್ಡ್ ಏರ್ ಸೊಲ್ಯೂಶನ್ಸ್ ಸರಬರಾಜು ಅಂಗಸಂಸ್ಥೆಯಾದ ಎಟಿಎಸ್ ಎಲ್ಜಿ, ಹೊಸ ಶ್ರೇಣಿಯ ವಾಹನ ಕ್ರಿಮಿನಾಶಕ ಸೊಲ್ಯೂಶನ್ ಬಿಡುಗಡೆ ಮಾಡಿದೆ. ಈ ಓಝೋನ್ ಏರ್ ಸ್ಟೆರಿಲೈಸರ್, ಓಝೋನ್ (ಸಕ್ರಿಯ ಆಮ್ಲಜನಕದಿಂದ ಉತ್ಪಾದಿಸಿದ ತಾಜಾ ಉತ್ಪನ್ನ) ಬಳಸಿಕೊಂಡು ಬ್ಯಾಕ್ಟೀರಿಯಾ, ವೈರಸ್, ಮೌಲ್ಡ್ಸ್, ಅಲರ್ಜಿ ಕಣ, ದುರ್ವಾಸನೆ ಮತ್ತು ವೊಲೆಟೈಲ್ ಆರ್ಗಾನಿಕ್ ಕಾಂಪೌಂಡ್ (ವಿಓಸಿ)ನಂಥ ಹಾನಿಕಾರಕ ಮಾಲಿನ್ಯಕಾರಕ ಕಣಗಳನ್ನು ನಿರ್ಮೂಲನೆ ಮಾಡುತ್ತದೆ. ಈ […]

ಇನಷ್ಟು ಓದಿ

ಜಿಯೋದ ದರ ಸಮರಕ್ಕೆ ಸಿಕ್ಕಿಬಿದ್ದು ಭಾರೀ ನಷ್ಟ-ಡಿಸೆಂಬರ್‌ನಿಂದ ಮೊಬೈಲ್‌ ಭಾರೀ ದುಬಾರಿ!..

ರಿಲಯನ್ಸ್‌ ಜಿಯೋ ಮಾರುಕಟ್ಟೆಪ್ರವೇಶದ ಬಳಿಕ ದರ ಸಮರದ ಹೊಡೆತಕ್ಕೆ ಸಿಕ್ಕು ಮೊಬೈಲ್‌ ಕರೆ ದರ ಸೇರಿದಂತೆ ವಿವಿಧ ರೀತಿಯ ಸೇವೆಗಳ ದರ ಇಳಿಸಿದ್ದ ವಿವಿಧ ಟೆಲಿಕಾಂ ಕಂಪನಿಗಳು ಮತ್ತೆ ದರ ಏರಿಕೆಯ ಘೋಷಣೆ ಮಾಡಿವೆ. ಡಿಸೆಂಬರ್‌ನಿಂದಲೇ ಎಲ್ಲಾ ರೀತಿಯ ಮೊಬೈಲ್‌ ಸೇವೆಗಳ ಶುಲ್ಕವನ್ನು ಹೆಚ್ಚಿಸುವುದಾಗಿ ಭಾರ್ತಿ ಏರ್‌ಟೆಲ್‌ ಮತ್ತು ವೊಡಾಫೋನ್‌- ಐಡಿಯಾ ಕಂಪನಿಗಳು ಸೋಮವಾರ ಪ್ರಕಟಿಸಿವೆ. ಟೆಲಿಕಾಂ ಕಂಪನಿಗಳು ಕರೆ ಮತ್ತು ಡಾಟಾ ಶುಲ್ಕ ಏರಿಸುತ್ತಿರುವುದು ಸುಮಾರು 3 ವರ್ಷಗಳ ಬಳಿಕ. ಹೀಗಾಗಿ ಹಲವು ವರ್ಷಗಳ ಬಳಿಕ […]

ಇನಷ್ಟು ಓದಿ
Featured Video Play Icon

ಎಂ ಎ ಯುವತಿ -ಕುರಿಗಾಯಿ ಹುಡುಗ, ಮುಂದೆ ಆಗಿದೇನು ಗೊತ್ತಾ?

  ಚಿತ್ರದುರ್ಗ :  ಆಕೆ ಎಂ.ಎ ಪದವಿಧರೆ  ಈತ   ಕುರಿಗಾಹಿ ಯುವಕ ಇಬ್ಬರು ಒಬ್ಬರನ್ನ ಒಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು ಆದ್ರೆ ಮನೆಯವರು ಇಬ್ಬರ ಪ್ರೀತಿಗೆ ಒಪ್ಪದೇ ಇದ್ದಾಗ ಸಿನಿಮಾ ಮಾದರಿಯಲ್ಲಿ ಹುಡುಗ  ವರಿಸಿರುವ ಡಿಫರೆಂಟ್ ವೀಡಿಯೋ ಟಿಕ್ ಟಾಕ್ ನಲ್ಲಿ ವೈರಲ್ ಆಗಿದ್ದು, ಜನರ ಗಮನ ಸೆಳೆಯುತ್ತಿದೆ, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಸೀಗೆಹಟ್ಟಿ ಗ್ರಾಮದಲ್ಲಿ ಈ ಪ್ರೇಮ ವಿವಾಹ ನಡೆದಿದ್ದು, ಒಂದೇ ಗ್ರಾಮದ ಯುವಕ ಯುವತಿ ಕಳೆದ ನಾಲ್ಕು ವರ್ಷಗಳಿಂದ ಪ್ರತೀಸುತ್ತಿದ್ದರು, ಆದರೆ ಇವರಿಬ್ಬರ ಪ್ರೀತಿ […]

ಇನಷ್ಟು ಓದಿ

ಆಲ್-ಇನ್-ಒನ್’ನಿಂದ ಇನ್ಮುಂದಿಲ್ಲ ಕನ್ಫ್ಯೂಶನ್. ಜಿಯೋ ತಂದಿದೆ ಹೊಸ ಟ್ಯಾರಿಫ್ ಪ್ಲಾನ್…!

ಮೊಬೈಲ್ ಸೇವೆ ಒದಗಿಸುವ ಜನಪ್ರಿಯ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ಈಗ ‘ಆಲ್-ಇನ್-ಒನ್’ ಪ್ಲಾನನ್ನು ಬಿಡುಗಡೆ ಮಾಡಿದೆ. ಹೊಸ ಪ್ಲಾನ್‌ಗಳು ಸರಳ ಹಾಗೂ ಗೊಂದಲರಹಿತವಾಗಿದ್ದು, ಎಲ್ಲ ಸೇವೆಗಳೂ ಒಂದೇ ಪ್ಲಾನ್‌ನಲ್ಲಿ ಲಭ್ಯವಿರುವುದರ ಜೊತೆಗೆ ಅವುಗಳ ದರವನ್ನು ನೆನಪಿಟ್ಟುಕೊಳ್ಳುವುದೂ ಸುಲಭವಾಗಿದೆ. ಅಪರಿಮಿತ ವಾಯ್ಸ್, ಎಸ್ಸೆಮ್ಮೆಸ್, ಆಪ್‌ಗಳ ಜೊತೆಗೆ ಪ್ರತಿದಿನ 2 ಜಿಬಿ ಡೇಟಾವನ್ನೂ ಈ ಪ್ಲಾನ್‌ಗಳು ಒಳಗೊಂಡಿವೆ. ಮೂಲ ಪ್ಲಾನ್ ದರದ ಮೇಲೆ ಹೆಚ್ಚುವರಿಯಾಗಿ ಪಾವತಿಸುವ ಪ್ರತಿ ರೂ. 111 ಹೆಚ್ಚುವರಿ ಪಾವತಿಗೆ ಪ್ರತಿಯಾಗಿ ಗ್ರಾಹಕರು ಒಂದು ತಿಂಗಳ ಸೇವೆ […]

ಇನಷ್ಟು ಓದಿ

ಫೇಸ್‌ಬುಕ್‌ ಪ್ರೊಫೈಲ್‌ಗೆ ಆಧಾರ್‌ ಲಿಂಕ್‌: ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಫೇಸ್‌ಬುಕ್‌, ಟ್ವಿಟರ್‌, ವಾಟ್ಸಪ್‌ ಸೇರಿದಂತೆ ಇನ್ನಿತರ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ತಮ್ಮ ಪ್ರೊಫೈಲ್‌ಗಳಿಗೆ ಆಧಾರ್‌ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಬೇಕೆಂಬ ಫೇಸ್‌ಬುಕ್‌ ಕೋರಿಕೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ವ್ಯಾಜ್ಯಗಳು ಈಗಾಗಲೇ ಮದ್ರಾಸ್‌, ಬಾಂಬೆ ಹಾಗೂ ಮಧ್ಯಪ್ರದೇಶದ ಹೈಕೋರ್ಟ್‌ಗಳಿಂದ ಸುಪ್ರೀಂ ಕೋರ್ಟ್‌ಗೆ ವರ್ಗಾವಣೆಯಾಗಲಿವೆ. ಅಲ್ಲದೆ, ಈ ಸಂಬಂಧ ಕೇಂದ್ರ ಸರ್ಕಾರ, ಗೂಗಲ್‌, ಟ್ವಿಟರ್‌, ಯೂಟ್ಯೂಬ್‌ ಹಾಗೂ ಇತರ ಸಾಮಾಜಿಕ ಮಾಧ್ಯಮಗಳಿಗೆ ನೋಟಿಸ್‌ ನೀಡಿರುವ ಸುಪ್ರೀಂ ಕೋರ್ಟ್‌, ಸೆ.23ರ […]

ಇನಷ್ಟು ಓದಿ

ವಿಶ್ವಾಸ ದ್ರೋಹಕ್ಕಾಗಿ 2017ರ ಬಳಿಕ ಗೂಗಲ್‌ಗೆ ಮೂರನೇ ಬಾರಿಗೆ ಭಾರೀ ಮೊತ್ತದ ದಂಡ

 ಆನ್‌ಲೈನ್‌ ಮಾರುಕಟ್ಟೆಯನ್ನು ದುರುಪಯೋಗ ಮಾಡಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಐರೋಪ್ಯ ಒಕ್ಕೂಟದ ನಿಯಂತ್ರಣ ಸಂಸ್ಥೆಗಳು ತಂತ್ರಜ್ಞಾನ ದೈತ್ಯ ಗೂಗಲ್‌ಗೆ 11,500 ಕೋಟಿ ರು. ದಂಡ ವಿಧಿಸಿವೆ. ವಿಶ್ವಾಸ ದ್ರೋಹಕ್ಕಾಗಿ 2017ರ ಬಳಿಕ ಗೂಗಲ್‌ಗೆ ಮೂರನೇ ಬಾರಿಗೆ ಭಾರೀ ಮೊತ್ತದ ದಂಡ ವಿಧಿಸಲಾಗಿದೆ. ಅಂತರ್ಜಾಲದಲ್ಲಿ ತನ್ನ ಪ್ರಾಬಲ್ಯವನ್ನು ಗೂಗಲ್‌ ದುರ್ಬಳಕೆ ಮಾಡಿಕೊಂಡಿದೆ. ಅಂತರ್ಜಾಲದಲ್ಲಿ ಜಾಹೀರಾತುಗಳನ್ನು ಪ್ರಕಟಿಸಲು ಇರುವ ಮಾಧ್ಯಮವಾದ ಆ್ಯಂಡ್‌ ಸೆನ್ಸ್‌ ಬದಲು ಬ್ರೋಕರ್‌ಗಳನ್ನು ಬಳಸಿಕೊಂಡು ತನ್ನ ಪ್ರತಿಸ್ಪರ್ಧಿ ವೆಬ್‌ಸೈಟ್‌ಗಳನ್ನು ತಡೆ ಹಿಡಿದಿದೆ. ಈ ಮೂಲಕ ಅಂತರ್ಜಾಲದಲ್ಲಿ ಅಸಮಂಜಸ ಸ್ಪರ್ಧೆ […]

ಇನಷ್ಟು ಓದಿ

ಚುನಾವಣೆಯ ಸಮಗ್ರ ಮಾಹಿತಿ ಒಂದೇ ಕಡೆ ಬೇಕೆ? ಈ ಆ್ಯಪ್‌ ಬಳಸಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ, ಮತಕೇಂದ್ರಗಳ ವಿವರ ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಎಲ್ಲಾ ರೀತಿಯ ಮಾಹಿತಿಗಳನ್ನೊಳಗೊಂಡ ಚುನಾವಣಾ ಮೊಬೈಲ್‌ ಆ್ಯಪ್‌ ಅನ್ನು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಬಿಡುಗಡೆಗೊಳಿಸಿದ್ದಾರೆ. ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿಯಲ್ಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚುನಾವಣ ಮೊಬೈಲ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದರು. ಆ್ಯಪ್‌ನಲ್ಲಿ ಏನೇನಿದೆ? ರಾಜ್ಯದ 58,186 ಮತಗಟ್ಟೆಗಳು ಹೈ ರೆಸಲೂಶನ್‌ ಉಪಗ್ರಹ ಮಾಹಿತಿ ಸಾರ್ವಜನಿಕರಿಗೆ ಮತಗಟ್ಟೆ, ಕ್ಷೇತ್ರಗಳ, ಅಭ್ಯರ್ಥಿಗಳ ವಿವರ ಅಂಗವಿಕಲ ಮತದಾರರಿಗೆ ಸವಲತ್ತು […]

ಇನಷ್ಟು ಓದಿ

ಇನ್ನು ಮುಂದೆ ಫೋನ್ ಲಾಕ್ ಓಪನ್ ಆದ್ರೂ ವಾಟ್ಸಪ್ ತೆರೆಯಲ್ಲ!

ಕ್ಯಾಲಿಫೋರ್ನಿಯಾ: ಫೇಸ್‍ಬುಕ್ ಮಾಲೀಕತ್ವದ ವಿಶ್ವದ ನಂಬರ್ ಒನ್ ಮೆಸೆಂಜಿಂಗ್ ಅಪ್ಲಿಕೇಶನ್ ವಾಟ್ಸಪ್ ಬಳಕೆದಾರರ ಪ್ರೈವೆಸಿಯನ್ನು ಕಾಪಾಡಲು ಫಿಂಗರ್ ಪ್ರಿಂಟ್ ವಿಶೇಷತೆ ಸೇರಿಸಲು ಸಿದ್ಧತೆ ನಡೆಸುತ್ತಿದೆ. ಪ್ರಸ್ತುತ ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಪ್ರೈವೆಸಿ ಇಲ್ಲದ ಕಾರಣ ಬಳಕೆದಾರರ ಮಾಹಿತಿ ಮತ್ತು ಖಾತೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈ ರೀತಿಯ ದುರುಪಯೋಗ ಆಗುವುದನ್ನು ತಪ್ಪಿಸಲು ಮತ್ತು ಪ್ರೈವೆಸಿಗಾಗಿ ವಾಟ್ಸಪ್ ಫಿಂಗರ್ ಪ್ರಿಂಟ್ ದೃಢೀಕರಣವನ್ನು ಸೇರಿಸಲು ಮುಂದಾಗಿದೆ. […]

ಇನಷ್ಟು ಓದಿ

ರೆಡ್‍ಮಿ ತನ್ನ ಮೂರು ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ.

ನವದೆಹಲಿ: ಬಜೆಟ್ ಗಾತ್ರದ ಮೊಬೈಲ್ ತಯಾರಿಕಾ ಕಂಪನಿ ಕ್ಸಿಯೋಮಿ ತನ್ನ ಮೂರು ಸ್ಮಾರ್ಟ್ ಫೋನ್‍ಗಳ ದರವನ್ನು ಕಡಿತಗೊಳಿಸಿದೆ. ಹೌದು, ಕ್ಸಿಯೋಮಿ ತನ್ನ ರೆಡ್‍ಮಿ ನೋಟ್ 5 ಪ್ರೋ, ರೆಡ್‍ಮಿ ವೈ2 ಹಾಗೂ ಎಂಐ ಎ2 ಸ್ಮಾರ್ಟ್ ಫೋನ್‍ಗಳ ಮೇಲಿನ ದರದಲ್ಲಿ 1,000 ಸಾವಿರ ರೂಪಾಯಿಯನ್ನು ಕಡಿತಗೊಳಿಸಿದೆ. ಈ ದರಗಳು ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ಜಾರಿಯಾಗಲಿದೆ. ಅಲ್ಲದೇ ಎಲ್ಲಾ ಆನ್‍ಲೈನ್ ಹಾಗೂ ಆಫ್‍ಲೈನ್ ಮಾರುಕಟ್ಟೆಗಳಲ್ಲಿ ನೂತನ ದರ ಅನ್ವಯವಾಗಲಿದೆ ಎಂದು ಕಂಪನಿ ತಿಳಿಸಿದೆ. ಮಾಹಿತಿಗಳ ಪ್ರಕಾರ ಕ್ಸಿಯೋಮಿ ಸ್ಮಾರ್ಟ್ […]

ಇನಷ್ಟು ಓದಿ